ಬೆಂಗಳೂರು ಶ್ರೀಮಂತರ ಮೋಜಿನ ಬಡವರ ಕನಸಿನ ರಸ್ತೆ |
ಅಷ್ಟಕ್ಕೂ ಸಿಕ್ಕುವುದೆಷ್ಟೆಂಬುದಕ್ಕಿಂತ ದಕ್ಕಿಸಿಕೊಳ್ಳವುದೆಷ್ಟೆಂಬುದು ಸ್ವಾರ್ಥವಷ್ಟೇ ಅಲ್ಲ; ಸಾಮರ್ಥ್ಯದ ಕೆಲಸ. ದಕ್ಕಿಸಿಕೊಳ್ಳಲು ಸಾಧ್ಯವಿದ್ದರೂ ದೊರೆಯದಂತೆ ಮಾಡುವುದೂ ಮೋಸದ ಮನಸ್ಸಿನ ಕೆಲಸ. ಇಂತಹ ಮನಸ್ಸುಗಳ ನಡುವೆ ಪ್ರಕೃತಿ ಸಹಜ ಸ್ನೇಹದಲಿ ಮೊಳೆತು ಮೊಗ್ಗಾಗಿ ಅರಳುವುದೇ ಹೂವಿನಾ ಸೊಗಸು; ಅದೇ ಫಲಕೊಡುವ ನನಸು. ಆಂ, ಇಲ್ಲವೇಇಲ್ಲ, ಶುದ್ಧ ಮನಸಿನ ಹಿಡಿತವಿರುವ ಬದುಕಿನಲಿ ಇರಿಸು ಮುರಿಸು. ಕ್ಷಣ ಭೃಂಗುರವಾಗಿ ಕಾಡದಿರಲಿ ಮಾಯೆಯ ಮುಸುಕು.